World Cup 2025: ಆಫ್ರಿಕಾ ವಿರುದ್ಧ ಸೋತ ಭಾರತ ಮಹಿಳಾ ತಂಡಕ್ಕೆ ಮತ್ತೊಂದು ಕಠಿಣ ಸವಾಲು
India vs Australia Women's World Cup 2025: ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ ಭಾರತ ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ಅಜೇಯ ಆಸ್ಟ್ರೇಲಿಯಾ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಭಾರತಕ್ಕೆ ಈ ಪಂದ್ಯ ಗೆಲ್ಲುವುದು ಅನಿವಾರ್ಯ. ಅಕ್ಟೋಬರ್ 12 ರಂದು ಮಧ್ಯಾಹ್ನ 3:00 ಗಂಟೆಗೆ ವಿಶಾಖಪಟ್ಟಣದಲ್ಲಿ ನಡೆಯುವ ಈ ಮಹತ್ವದ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು JIOHotstar ನಲ್ಲಿ ವೀಕ್ಷಿಸಬಹುದು.