World Cup 2025: ಇಂಗ್ಲೆಂಡ್ ವಿರುದ್ಧ ಟಾಸ್ ಸೋತ ಭಾರತ; ತಂಡದಿಂದ ಜೆಮಿಮಾ ಔಟ್
Women's ODI World Cup 2025 India vs England : 2025 ರ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಭಾರತ ಇಂದು ಇಂಗ್ಲೆಂಡ್ ವಿರುದ್ಧ ಮಹತ್ವದ ಪಂದ್ಯ ಆಡಲಿದೆ. ಸೆಮಿಫೈನಲ್ ಪ್ರವೇಶಕ್ಕೆ ಈ ಗೆಲುವು ಭಾರತಕ್ಕೆ ಅತಿ ಮುಖ್ಯ. ಈಗಾಗಲೇ ಎರಡು ಪಂದ್ಯ ಗೆದ್ದು, ಎರಡರಲ್ಲಿ ಸೋತಿರುವ ಹರ್ಮನ್‌ಪ್ರೀತ್ ಕೌರ್ ಪಡೆ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್ ಹಾದಿ ಸುಗಮಗೊಳಿಸಲು ಸಜ್ಜಾಗಿದೆ. ಇಂದೋರ್‌ನಲ್ಲಿ ನಡೆಯುವ ಈ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದು, ಭಾರತ ಬೌಲಿಂಗ್ ಮಾಡಲಿದೆ.