ಎಂಜಿನಿಯರಿಂಗ್ ಕೋರ್ಸ್‌ಗಳ ಸೀಟ್ ಬ್ಲಾಕಿಂಗ್ ಪ್ರಕರಣ: ಕೆಇಎ ಹದ್ದಿನ ಕಣ್ಣು
ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ಗಳ ಸೀಟ್ ಬ್ಲಾಕಿಂಗ್ ಪ್ರಕರಣಗಳತ್ತ ಹದ್ದಿನ ಕಣ್ಣು ನೆಟ್ಟಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಅಂತಿಮ ಸುತ್ತಿನ ಸೀಟು ಹಂಚಿಕೆಯ ನಂತರ ಪ್ರವೇಶ ಪಡೆಯದ 667 ವಿದ್ಯಾರ್ಥಿಗಳಿಗೆ ನೋಟಿಸ್ ನೀಡಿದೆ.