ನೈಂಟಿ ಹೊಡೆದ ರೂಪಾಯಿ! ಡಾಲರ್ ಎದುರು ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದ ಭಾರತದ ಕರೆನ್ಸಿ
ನವದೆಹಲಿ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರ ಮತ್ತೆ 29 ಪೈಸೆ ಕುಸಿದಿದ್ದು, ಇದರೊಂದಿಗೆ ಭಾರತದ ಕರೆನ್ಸಿ ಮೊದಲ ಬಾರಿಗೆ ನೈಂಟಿ ಕ್ರಾಸ್ ಮಾಡಿದೆ.ಅಮೆರಿಕದ ಡಾಲರ್ ಎದುರು ರೂಪಾಯಿ ಅಪಮೌಲ್ಯ ಮುಂದುವರೆದಿದ್ದು, ಪ್ರತಿ ಡಾಲರ್ ಗೆ 90.25 ರೂ. ಗೆ ತಲುಪಿದೆ. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ. ನಿನ್ನೆ ಡಾಲರ್ ಎದುರು ರೂಪಾಯಿ ಮೌಲ್ಯ 89.94 ರೂಪಾಯಿ ಇತ್ತು.
ಅಮೆರಿಕದ ಡಾಲರ್ ಎದುರು ರೂಪಾಯಿ ಅಪಮೌಲ್ಯ ಮುಂದುವರೆದಿದ್ದು, ಪ್ರತಿ ಡಾಲರ್ ಗೆ 90.25 ರೂ. ಗೆ ತಲುಪಿದೆ. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ. ನಿನ್ನೆ ಡಾಲರ್ ಎದುರು ರೂಪಾಯಿ ಮೌಲ್ಯ 89.94 ರೂಪಾಯಿ ಇತ್ತು.