2025ರ ಸ್ಟೈಲಿಶ್ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಸೂಪರ್‌ಸ್ಟಾರ್! ಇವರೇ ನೋಡಿ
ನವದೆಹಲಿ: ನ್ಯೂಯಾರ್ಕ್ ಟೈಮ್ಸ್ ಬಿಡುಗಡೆ ಮಾಡಿದ 2025ರ ಅತ್ಯಂತ ಸ್ಟೈಲಿಶ್ ವ್ಯಕ್ತಿಗಳ ಪಟ್ಟಿಯಲ್ಲಿ ಬಾಲಿವುಡ್ ಬಾದ್‌ಷಾ ಶಾರುಕ್ ಖಾನ್ ಸ್ಥಾನ ಪಡೆದಿದ್ದಾರೆ.
ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿದ 67 ಅತ್ಯಂತ ಸ್ಟೈಲಿಶ್ ವ್ಯಕ್ತಿಗಳ ಪೈಕಿ ಶಾರುಕ್ ಖಾನ್ ಕೂಡ ಸ್ಥಾನ ಪಡೆದಿರುವುದು ವಿಶೇಷ.