ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್ ಶಿಪ್: ಉತ್ಸಾಹದಿಂದ ಪಾಲ್ಗೊಂಡ ವಿದ್ಯಾರ್ಥಿಗಳು
ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಬುಧವಾರ ಆಯೋಜಿಸಿರುವ ‘ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್ ಶಿಪ್’ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ವಿವಿಧ ಶಾಲೆಗಳ ವಿದ್ಯಾರ್ಥಿಗಳು ಖುಷಿಯಿಂದ ಆಗಮಿಸಿದರು.