U-19 Asia Cup Final: ಸಮೀರ್ ಮಿನ್ಹಾಸ್ ಅಮೋಘ ಬ್ಯಾಟಿಂಗ್ ಪ್ರದರ್ಶನ; ಭಾರತಕ್ಕೆ 348 ರನ್ ಗುರಿ ನೀಡಿದ ಪಾಕಿಸ್ತಾನ!
ದುಬೈ: ಪಾಕಿಸ್ತಾನದ ಆರಂಭಿಕ ಆಟಗಾರ ಸಮೀರ್ ಮಿನ್ಹಾಸ್ ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡಿದ್ದಾರೆ. ಭಾನುವಾರ ಇಲ್ಲಿ ನಡೆದ 50 ಓವರ್‌ಗಳ ಪುರುಷರ U-19 ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ 8 ವಿಕೆಟ್ ನಷ್ಟಕ್ಕೆ 347 ರನ್ ಗಳಿಸುವ ಮೂಲಕ ಭಾರತಕ್ಕೆ 348 ರನ್ ಗುರಿ ನೀಡಿದೆ.