ಬಿಡದಿ ರೈಲು ನಿಲ್ದಾಣ ನವೀಕರಣ ಕಾರ್ಯ ಪರಿಶೀಲಿಸಿದ ಸಚಿವ ಸೋಮಣ್ಣ
ಬಿಡದಿ (ರಾಮನಗರ): ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ಪಟ್ಟಣದ ರೈಲು ನಿಲ್ದಾಣಕ್ಕೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದರು. ನಿಲ್ದಾಣದಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಯನ್ನು ಪರಿಶೀಲಿಸಿದರು.
SMACY

Source : Prajavani
3 hours ago