2025 ಸಾರ್ಥಕ ವರ್ಷ: ಮನ್ ಕಿ ಬಾತ್‌ನಲ್ಲಿ ಮೋದಿ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಈ ವರ್ಷದ ಕೊನೆಯ ಮನ್ ಕಿ ಬಾತ್‌ನಲ್ಲಿ ಮಾತನಾಡಿದ್ದು, 2025ನೇ ವರ್ಷವು ಆಪರೇಷನ್ ಸಿಂದೂರ, ಏಷ್ಯಾಕಪ್, ವಿಶ್ವಕಪ್ ಜಯ, ಬಾಹ್ಯಾಕಾಶ ವಿಕ್ರಮ ಸೇರಿದಂತೆ ಹಲವು ಸಾರ್ಥಕ ಕ್ಷಣಗಳಿಗೆ ಸಾಕ್ಷಿಯಾಗಿತ್ತು ಎಂದು ಬಣ್ಣಿಸಿದ್ದಾರೆ.