ಕೋಲಿ, ಕಬ್ಬಲಿಗ ಸಮಾಜದಿಂದ ಮತ್ತೆ ಹೋರಾಟ; ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ
ಕಲಬುರಗಿ: ಕೋಲಿ, ಕಬ್ಬಲಿಗ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಸೋಮವಾರ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲಾಯಿತು.
SMACY

Source : Prajavani
2 hours ago