RSS ಯುವಕರನ್ನು ಭಾರತೀಯ ಪರಂಪರೆಯೊಂದಿಗೆ ಬೆಸೆಯುತ್ತಿದೆ: ಇಸ್ರೇಲ್ ರಾಜತಾಂತ್ರಿಕ
ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ತನ್ನ ಚಟುವಟಿಕೆಗಳ ಮೂಲಕ ಯುವಕರನ್ನು ಭಾರತೀಯ ಪರಂಪರೆ, ಇತಿಹಾಸ ಹಾಗೂ ಸಂಸ್ಕೃತಿಯೊಂದಿಗೆ ಬೆಸೆಯುವಂತೆ ಮಾಡಿದೆ ಎಂದು ಇಸ್ರೇಲ್ ರಾಜತಾಂತ್ರಿಕ ಅಧಿಕಾರಿ ಯಾನಿವ್ ರೆವಾಚ್ ತಿಳಿಸಿದ್ದಾರೆ.