ಒಂದೇ ದಿನ ಎರಡೆರಡು ಬಾರಿ ಅಟಲ್ ಗ್ರಂಥಾಲಯ ಉದ್ಘಾಟಿಸಿದ ಬಿಜೆಪಿ ನಾಯಕರು!
ಗುರುಗ್ರಾಮ್: ಹರಿಯಾಣದ ಫರಿದಾಬಾದ್‌ನ ಸೆಕ್ಟರ್ 12ರಲ್ಲಿ ನಿರ್ಮಿಸಿರುವ ಅಟಲ್ ಗ್ರಂಥಾಲಯವನ್ನು ಕೇಂದ್ರ ಸಚಿವ ಕೃಷ್ಣಪಾಲ್ ಗುರ್ಜರ್ ಮತ್ತು ರಾಜ್ಯದ ಕಂದಾಯ ಸಚಿವ ವಿಫುಲ್ ಗೋಯಲ್ ಅವರು ಒಂದೇ ದಿನ ಬೇರೆ ಬೇರೆ ಸಮಯದಲ್ಲಿ ಉದ್ಘಾಟಿಸುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.