Delhi Army hospital; ಅತ್ಯಾಧುನಿಕ '3D ಮೈಕ್ರೋಸ್ಕೋಪ್' ಬಳಸಿ ಕಣ್ಣಿನ ಶಸ್ತ್ರಚಿಕಿತ್ಸೆ
ನವದೆಹಲಿ: ದೇಶದ ವೈದ್ಯಕೀಯ ರಂಗದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಸ್ಥಾಪಿಸಿರುವ ದೆಹಲಿಯ ಸೇನಾ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆಯು (Army Hospital R&R), ಅತ್ಯಾಧುನಿಕ '3D ಆಪರೇಟಿಂಗ್ ಮೈಕ್ರೋಸ್ಕೋಪ್' ಬಳಸಿ ಗ್ಲುಕೋಮಾ (ಕಣ್ಣಿನ ಒತ್ತಡ) ಕಾಯಿಲೆಗೆ ದೇಶದಲ್ಲೇ ಮೊದಲ ಬಾರಿಗೆ ವಿಶೇಷ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿದೆ.