Apply Now: ಆಧಾರ್ ಸೇವಾ ಕೇಂದ್ರದಲ್ಲಿ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಆಧಾರ್ ಸೇವಾ ಕೇಂದ್ರವು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ, ITI, 12ನೇ ತರಗತಿ ಅಥವಾ ಡಿಪ್ಲೊಮಾ ಪಾಸಾದವರಿಗೆ ಇದು ಭಾರತ ಸರ್ಕಾರದ ಅಡಿಯಲ್ಲಿ ಉತ್ತಮ ವೃತ್ತಿ ಅವಕಾಶ. 18 ವರ್ಷ ಮೇಲ್ಪಟ್ಟ ಆಸಕ್ತ ಅಭ್ಯರ್ಥಿಗಳು ಜನವರಿ 31ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಿದೆ.