ತೆಲಂಗಾಣ: ವಿಧಾನಸಭೆಯಲ್ಲಿ ಪ್ರಧಾನಿ ವಿರುದ್ಧ CPI ಶಾಸಕ ಆಕ್ಷೇಪಾರ್ಹ ಹೇಳಿಕೆ, ಕ್ಷಮೆಯಾಚನೆಗೆ ಬಿಜೆಪಿ ಪಟ್ಟು!
ಹೈದರಾಬಾದ್: ತೆಲಂಗಾಣ ವಿಧಾನಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕುರಿತು CPI ಶಾಸಕ ಕುನಮ್ನೇನಿ ಸಾಂಬಶಿವ ರಾವ್ ನೀಡಿದ ಆಕ್ಷೇಪಾರ್ಹ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ನಾಯಕರು ಕೆರಳಿದ್ದಾರೆ.
ಹೌದು.
ಯುಪಿಎ ಅವಧಿಯ 'ಮನ್ರೇಗಾ' ಹೆಸರು ಬದಲಾಗಿರುವ 'ವಿಬಿ-ಜಿ ರಾಮ್ ಜಿ' ಕಾಯ್ದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ.