IPL 2026: ಐಪಿಎಲ್ನಿಂದ ಬಾಂಗ್ಲಾದೇಶ್ ಆಟಗಾರನಿಗೆ ಗೇಟ್ ಪಾಸ್..!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬಲಿಷ್ಠ ಪಡೆಯನ್ನು ರೂಪಿಸಿದೆ. 25 ಆಟಗಾರರನ್ನು ಒಳಗೊಂಡಿದ್ದ ಕೆಕೆಆರ್ ತಂಡದಿಂದ ಬಾಂಗ್ಲಾದೇಶ್ ತಂಡದ ಆಟಗಾರನನ್ನು ಕೈ ಬಿಡುವಂತೆ ಬಿಸಿಸಿಐ ಸೂಚಿಸಿದೆ. ಹೀಗಾಗಿ ಮುಂದಿನ ಸೀಸನ್ನಲ್ಲಿ ಬಾಂಗ್ಲಾ ವೇಗಿ ಮುಸ್ತಫಿಝುರ್ ರೆಹಮಾನ್ ಕೆಕೆಆರ್ ಪರ ಕಣಕ್ಕಿಳಿಯುವುದಿಲ್ಲ.