ರಷ್ಯಾದಿಂದ ತೈಲ ಆಮದು: ಭಾರತದ ಮೇಲೆ ಸುಂಕ ಏರಿಸುವ ಬೆದರಿಕೆ ಹಾಕಿದ ಟ್ರಂಪ್
ಭಾರತದ ಮೇಲೆ ಹೇರಿರುವ ಸುಂಕವನ್ನು ಹೆಚ್ಚಿಸುವ ಎಚ್ಚರಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ.
‘ರಷ್ಯಾದ ತೈಲ ಸಮಸ್ಯೆಯನ್ನು ಬಗೆಹರಿಸಲು ಸಹಾಯ ಮಾಡದಿದ್ದಲ್ಲಿ ಭಾರತದ ಮೇಲಿನ ಸುಂಕ ಹೆಚ್ಚಿಸುತ್ತೇವೆ’ ಎಂದು ಟ್ರಂಪ್ ಏರ್‌ಫೋರ್ಸ್ ಒನ್ ವಿಮಾನ ಪ್ರಯಾಣದ ವೇಳೆ ವರದಿಗಾರರೊಂದಿಗೆ ತಿಳಿಸಿದ್ದನ್ನು ‘ಎಎನ್‌ಐ’ ಸುದ್ದಿ ಸಂಸ್ಥೆ ‘ಎಕ್ಸ್’ನಲ್ಲಿ ಪ್ರಕಟಿಸಿದೆ.