ಕರದಾಳದ ಬ್ರಹಶ್ರೀ ನಾರಾಯಣಗುರು ಶಕ್ತಿ ಪೀಠದಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭ
ಚಿತ್ತಾಪುರ( ಕಲಬುರಗಿ ಜಿಲ್ಲೆ): ರಾಜ್ಯ ಸರ್ಕಾರವು ಈಡಿಗ ಸಮುದಾಯದ 18 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲ್ಲೂಕಿನ ಕರದಾಳ ಗ್ರಾಮದಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದಿಂದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಅವರು ಮಂಗಳವಾರ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದರು.