ಟಾಕ್ಸಿಕ್ ಟೀಸರ್‌ಗೆ ಸುದೀಪ್ ಮೆಚ್ಚುಗೆ:ನಿಮ್ಮಂತಹ ಹಿರಿಯರಿಂದಲೇ ಕಲಿತೆ ಎಂದ ಯಶ್
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟು ಹಬ್ಬದ ಪ್ರಯುಕ್ತ ನಟನ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಚಿತ್ರರಂಗದ ಸೇರಿದಂತೆ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.