ಹಿಂದೂಗಳ ಸಂಖ್ಯೆ ಕಡಿಮೆಯಾದರೆ ಜೀವನ ಕಷ್ಟ
ಗುಬ್ಬಿ : ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾದರೆ ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಮುಂದೆ ಬರಲು ಸಾಧ್ಯವಿಲ್ಲ. ಆದ್ದರಿಂದ ನಾವೆಲ್ಲ ಹಿಂದೂಗಳು ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟಬೇಕು ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ತಿಳಿಸಿದರು.