... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಹೋಟೆಲ್ ಉದ್ಯಮಕ್ಕೆ 'ಗ್ಯಾಸ್' ಗ್ರಹಣ: ಪ್ರಧಾನಿ ಮೊರೆ ಹೋದ ಮಾಲೀಕರು;

ಹೋಟೆಲ್ ಉದ್ಯಮಕ್ಕೆ 'ಗ್ಯಾಸ್' ಗ್ರಹಣ: ಪ್ರಧಾನಿ ಮೊರೆ ಹೋದ ಮಾಲೀಕರು; ತುರ್ತು ಭೇಟಿಗೆ ಕಾಲಾವಕಾಶ ಕೋರಿ ಪತ್ರ

ಸುಮಾರು 90 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಹೋಟೆಲ್ಸ್ ಅಸೋಸಿಯೇಷನ್, ನಗರದ ಹೋಟೆಲ್ ಉದ್ಯಮವನ್ನು ಪ್ರತಿನಿಧಿಸುತ್ತದೆ. ಸದ್ಯ ಬೆಂಗಳೂರಿನಲ್ಲಿ 40,000ಕ್ಕೂ ಹೆಚ್ಚು ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇವೆಲ್ಲವೂ ಈಗ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಕೊರತೆಯಿಂದಾಗಿ ಗಂಭೀರ ಸಂಕಷ್ಟ ಎದುರಿಸುತ್ತಿವೆ. ಬೆಂಗಳೂರು:ಸಿಲಿಕಾನ್ ಸಿಟಿಯ ಜೀವನನಾಡಿ ಎನಿಸಿರುವ ಹೋಟೆಲ್ ಉದ್ಯಮಕ್ಕೆ ಈಗ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್ ಕೊರತೆಯ ಬಿಸಿ ತಟ್ಟಿದೆ. ಗ್ಯಾಸ್ ಪೂರೈಕೆಯಲ್ಲಿ ಉಂಟಾಗಿರುವ ಭಾರಿ ವ್ಯತ್ಯಯದಿಂದಾಗಿ ಹೋಟೆಲ್‌ಗಳನ್ನು ನಡೆಸುವುದು ದುಸ್ತರವಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸುವಂತೆ ಕೋರಿ.

 ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.  ಬೆಂಗಳೂರು ಸಿಲಿಕಾನ್ ಸಿಟಿಯ ಜೀವನನಾಡಿ ಎನಿಸಿರುವ ಹೋಟೆಲ್ ಉದ್ಯಮಕ್ಕೆ ಈಗ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್ ಕೊರತೆಯ ಬಿಸಿ ತಟ್ಟಿದೆ. ಗ್ಯಾಸ್ ಪೂರೈಕೆಯಲ್ಲಿ ಉಂಟಾಗಿರುವ ಭಾರಿ ವ್ಯತ್ಯಯದಿಂದಾಗಿ ಹೋಟೆಲ್‌ಗಳನ್ನು ನಡೆಸುವುದು ದುಸ್ತರವಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸುವಂತೆ ಕೋರಿ ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

Source : News First

1 hour ago

Home Flash News