... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಝಣ ಝಣ ಎಲೆಕ್ಷನ್ ಕಾಂಚಾಣ..

ಝಣ ಝಣ ಎಲೆಕ್ಷನ್ ಕಾಂಚಾಣ.. ಬಾಗಲಕೋಟೆಯಲ್ಲಿ ಲಕ್ಷ ಲಕ್ಷ ಹಣ ಜಪ್ತಿ..!

ಜಿಲ್ಲೆಯಲ್ಲಿ ಉಪ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈ ನಡುವೆ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಒಟ್ಟು 12 ಲಕ್ಷದ 37 ಸಾವಿರ ರೂಪಾಯಿ ನಗದನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ: ಜಿಲ್ಲೆಯಲ್ಲಿ ಉಪ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈ ನಡುವೆ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಒಟ್ಟು 12 ಲಕ್ಷದ 37 ಸಾವಿರ ರೂಪಾಯಿ ನಗದನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹುನಗುಂದ ತಾಲ್ಲೂಕಿನ ಧನ್ನೂರು ಚೆಕ್ ಪೋಸ್ಟ್ ಬಳಿಕ ಈ ಕಾರ್ಯಾಚರಣೆ ನಡೆದಿದೆ. ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದಾಗ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈ ಬೃಹತ್ ಮೊತ್ತದ ಹಣ ಪತ್ತೆಯಾಗಿದೆ. 

ನಡೆದಿದ್ದೇನು? ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಿಂದ ಹೊಸಪೇಟೆ ಮಾರ್ಗವಾಗಿ ಹೊರಟಿದ್ದ ಎರಡು ಬೊಲೆರೊ ಕಾರುಗಳನ್ನು ಧನ್ನೂರು ಚೆಕ್ ಪೋಸ್ಟ್ ಬಳಿ ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಕಾರಿನಲ್ಲಿ ಭಾರಿ ಮೊತ್ತದ ಹಣ ಪತ್ತೆಯಾಗಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ದಾಖಲೆಗಳು ಇಲ್ಲದ ಕಾರಣ, ಎಫ್ ಎಸ್ ಟಿ (FST - Flying Squad Team) ತಂಡವು ಕೂಡಲೇ ಹಣವನ್ನು ವಶಕ್ಕೆ ಪಡೆದಿದೆ. ಇದನ್ನೂ ಓದಿ: GBA ಚೊಚ್ಚಲ ಬಜೆಟ್ 2026-27: ಪೂರ್ವ ಮತ್ತು ಕೇಂದ್ರ ಪಾಲಿಕೆಗಳಿಗೆ ಬಂಪರ್ ಕೊಡುಗೆ; ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್! ಪ್ರಕರಣದ ವಿವರ ಜಪ್ತಿಯಾದ ಒಟ್ಟು ಮೊತ್ತ: ₹12,37,000 ಸ್ಥಳ: ಧನ್ನೂರು ಚೆಕ್ ಪೋಸ್ಟ್, ಬಾಗಲಕೋಟೆ ಜಿಲ್ಲೆ. ವಾಹನಗಳು: ಎರಡು ಪ್ರತ್ಯೇಕ ಬೊಲೆರೊ ಕಾರುಗಳು. ಮಾರ್ಗ: ಮುದ್ದೇಬಿಹಾಳದಿಂದ ಹೊಸಪೇಟೆ ಕಡೆಗೆ

Source : News18 Kannada

2 hours ago

Home Flash News