... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡದ ಏಕೈಕ ದೇಶ ಭಾರತ:

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡದ ಏಕೈಕ ದೇಶ ಭಾರತ: ಅಮಿತ್ ಶಾ

ನವದೆಹಲಿ: ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ ಜಾಗತಿಕ ತೈಲ ಬೆಲೆಗಳಲ್ಲಿ ಏರಿಕೆಯ ಹೊರತಾಗಿಯೂ ಭಾರತ ಸರಬರಾಜು ಮತ್ತು ಬೆಲೆಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳು ಮತ್ತು ಇಂಧನದ ಕೊರತೆಯಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಿ ಹೇಳಿದ್ದಾರೆ. ಟೈಮ್ಸ್ ನೌ ಶೃಂಗಸಭೆಗೆ ಶುಕ್ರವಾರ ನೀಡಿದ ಸಂದರ್ಶನದಲ್ಲಿ ನರೇಂದ್ರ ಮೋದಿ ಸರಕಾರವನ್ನು ಜನರು ನಂಬಬೇಕೆಂದು ಒತ್ತಾಯಿಸಿದ ಶಾ, ಜಗತ್ತಿನಾದ್ಯಂತ ಚಿಲ್ಲರೆ ಬೆಲೆಗಳು ಏರುತ್ತಿರುವಾಗ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆಯಾಗದ ಏಕೈಕ ದೇಶ ಭಾರತವಾಗಿದೆ ಎಂದು ಹೇಳಿದರು. ಪ್ರಧಾನಿಯವರು ಯಾವುದೇ ಲಾಕ್‌ಡೌನ್ ಇರುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ದೇಶದಲ್ಲಿ ಎಂದಿನಂತೆ ವ್ಯವಹಾರವನ್ನು ನಿರ್ವಹಿಸುವಾಗ ನಾವು ನಿರಂತರ ಅನಿಲ ಪೂರೈಕೆಯನ್ನು ಖಚಿತಪಡಿಸುತ್ತಿದ್ದೇವೆ" ಎಂದು ಶಾ ಹೇಳಿದರು.

Source : Udayavani

2 hours ago

Home Flash News