... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ಏಪ್ರಿಲ್‌ 1 ರಿಂದ ದೇಶದ ಪ್ರಖ್ಯಾತ ಸಿಸಿಟಿವಿ ಕಂಪನಿ Hikvision!

ಏಪ್ರಿಲ್‌ 1 ರಿಂದ ದೇಶದ ಪ್ರಖ್ಯಾತ ಸಿಸಿಟಿವಿ ಕಂಪನಿ Hikvision, TP-Link, Dahiya ಬ್ಯಾನ್‌!

ನವದೆಹಲಿ (ಮಾ.30): ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಭಾರತ ಸರ್ಕಾರವು ಚೀನಾದ ಸಿಸಿಟಿವಿ ಕ್ಯಾಮೆರಾ ಕಂಪನಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಏಪ್ರಿಲ್ 1 ರಿಂದ ಚೀನಾ ಮೂಲದ ಪ್ರಮುಖ ವೀಡಿಯೊ ಕಣ್ಗಾವಲು ಕಂಪನಿಗಳಾದ ಹಿಕ್-ವಿಷನ್ (Hikvision), ದಹುವಾ (Dahua) ಮತ್ತು ಟಿಪಿ-ಲಿಂಕ್ (TP-Link) ನಂತಹ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳ ಮಾರಾಟವನ್ನು ನಿಷೇಧಿಸಲು ಸಿದ್ಧತೆ ನಡೆಸಲಾಗಿದೆ. ಮುಂದಿನ ತಿಂಗಳಿನಿಂದ 'ಸ್ಟ್ಯಾಂಡರ್ಡೈಸೇಶನ್ ಟೆಸ್ಟಿಂಗ್ ಅಂಡ್ ಕ್ವಾಲಿಟಿ ಸರ್ಟಿಫಿಕೇಶನ್' (STQC) ಅಡಿಯಲ್ಲಿ ಹೊಸ ಪ್ರಮಾಣೀಕರಣ ನಿಯಮಗಳು ಜಾರಿಗೆ ಬರಲಿವೆ. ಇದರ ಅನ್ವಯ, ಯಾವುದೇ ಸಿಸಿಟಿವಿ ಉತ್ಪನ್ನಗಳನ್ನು ಭಾರತದಲ್ಲಿ ಮಾರಾಟ ಮಾಡುವ ಮೊದಲು ಸರ್ಕಾರದ ಕಡ್ಡಾಯ ಅನುಮೋದನೆ ಪಡೆಯಲೇಬೇಕು. ವರದಿಗಳ ಪ್ರಕಾರ, ಈ ಚೀನೀ ಕಂಪನಿಗಳಿಗೆ ಮತ್ತು ಚೀನಾ ಮೂಲದ ಚಿಪ್‌ಸೆಟ್‌ಗಳನ್ನು ಬಳಸುವ ಯಾವುದೇ ಸಾಧನಗಳಿಗೆ ಕೇಂದ್ರ ಸರ್ಕಾರವು ಪ್ರಮಾಣೀಕರಣ (Certification) ನೀಡಲು ನಿರಾಕರಿಸುತ್ತಿದೆ. STQC ಅನುಮೋದನೆ ಇಲ್ಲದೆ, ಈ ಕಂಪನಿಗಳು ಭಾರತೀಯ ಮಾರುಕಟ್ಟೆಯಲ್ಲಿ ವ್ಯವಹಾರ ನಡೆಸಲು ಸಾಧ್ಯವಿಲ್ಲ.

Source : Asianet News

1 hour ago

Home Flash News