... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
FASTag: ಏಪ್ರಿಲ್ 1 ರಿಂದ ಟೋಲ್ ದರ ಏರಿಕೆ

FASTag: ಏಪ್ರಿಲ್ 1 ರಿಂದ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪ್ರಯಾಣ ದುಬಾರಿ!

ನೀವು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸುವವರೇ? ಹಾಗಿದ್ದಲ್ಲಿ ನಿಮ್ಮ ಜೇಬಿಗೆ ಸ್ವಲ್ಪ ಹೆಚ್ಚಿನ ಹೊರೆ ಬೀಳಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅನ್ವಯವಾಗುವಂತೆ ದೇಶಾದ್ಯಂತ ಟೋಲ್ ದರಗಳನ್ನು ಶೇ. 4 ರಿಂದ 5 ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ನೀವು ರಾಷ್ಟ್ರೀಯ ಹೆದ್ದಾರಿಗಳಲ್ಲಿ (National Highways) ಪ್ರಯಾಣಿಸುವವರೇ? ಹಾಗಿದ್ದಲ್ಲಿ ನಿಮ್ಮ ಜೇಬಿಗೆ ಸ್ವಲ್ಪ ಹೆಚ್ಚಿನ ಹೊರೆ ಬೀಳಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅನ್ವಯವಾಗುವಂತೆ ದೇಶಾದ್ಯಂತ ಟೋಲ್ ದರಗಳನ್ನು ಶೇ. 4 ರಿಂದ 5 ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಹೊಸ ಹಣಕಾಸು ವರ್ಷದ ಆರಂಭದೊಂದಿಗೆ (ಏಪ್ರಿಲ್ 1, 2026), ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಸಂಚರಿಸುವ ವಾಹನ ಸವಾರರು ಹೆಚ್ಚಿನ ಟೋಲ್ ಪಾವತಿಸಬೇಕಾಗುತ್ತದೆ.
ಕರ್ನಾಟಕದ ಪ್ರಮುಖ ರಸ್ತೆಗಳ ಮೇಲೆ ಪರಿಣಾಮ ದಕ್ಷಿಣ ಭಾರತದ ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ದರ ಏರಿಕೆಯಾಗಲಿದ್ದು, ವಿಶೇಷವಾಗಿ ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಯಾಣಿಕರ ಮೇಲೆ ಇದರ ಪ್ರಭಾವ ಬೀರಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಇಲ್ಲಿ ಸರಾಸರಿ ಶೇ. 3 ರಿಂದ 5 ರಷ್ಟು ಟೋಲ್ ದರ ಏರಿಕೆಯಾಗುವ ಸಾಧ್ಯತೆಯಿದೆ. ಕಾರುಗಳ ಟೋಲ್ ದರದಲ್ಲಿ ಸದ್ಯಕ್ಕೆ ದೊಡ್ಡ ಬದಲಾವಣೆಯಿಲ್ಲದೆ 120 ರೂ. ಆಸುಪಾಸಿನಲ್ಲೇ ಇರಲಿದೆ. ಲಘು ವಾಣಿಜ್ಯ ವಾಹನಗಳು (LCV) ಮತ್ತು ಟ್ರಕ್‌ಗಳ ಟೋಲ್ ದರದಲ್ಲಿ 5 ರಿಂದ 15 ರೂಪಾಯಿಗಳಷ್ಟು ಏರಿಕೆಯಾಗಲಿದೆ. ಬೆಂಗಳೂರು ಏರ್‌ಪೋರ್ಟ್ ರಸ್ತೆ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆಯಲ್ಲಿಯೂ ಶೇ. 3-5 ರಷ್ಟು ದರ ಏರಿಕೆಯಾಗುವ ನಿರೀಕ್ಷೆಯಿದೆ.

Source : News First

1 hour ago

Home Flash News