... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ನನ್ನನ್ನು ಸೇರಿದಂತೆ 1.4 ಕೋಟಿ ಜನರು ಪ್ರಾಣತ್ಯಾಗಕ್ಕೆ ಸಿದ್ದ:

ನನ್ನನ್ನು ಸೇರಿದಂತೆ 1.4 ಕೋಟಿ ಜನರು ಪ್ರಾಣತ್ಯಾಗಕ್ಕೆ ಸಿದ್ದ: ಇರಾನ್ ಅಧ್ಯಕ್ಷ

ದುಬೈ: ನನ್ನನ್ನು ಸೇರಿದಂತೆ 1.4 ಕೋಟಿ ಇರಾನಿಯನ್ನರು ಯುದ್ಧದಲ್ಲಿ ಪ್ರಾಣತ್ಯಾಗ ಮಾಡಲು ಸ್ವಯಂ ಪ್ರೇರಿತರಾಗಿ ಸಿದ್ದರಿದ್ದೇವೆ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಅವರು ಮಂಗಳವಾರ(ಏ.7) ಹೇಳಿದ್ದಾರೆ. ಅಮೆರಿಕದ ಕದನ ವಿರಾಮ ಪ್ರಸ್ತಾಪವನ್ನು ಇರಾನ್ ತಿರಸ್ಕರಿಸಿತ್ತು. ಅದರ ನಂತರ, ಹೊರ್ಮುಜ್ ಜಲಸಂಧಿಯ ಮೇಲಿನ ಹಿಡಿತವನ್ನು ಇರಾನ್ ಸಡಿಲಿಸದೇ ಇದ್ದರೆ, ಅಲ್ಲಿನ ಸೇತುವೆ ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ಬಾಂಬ್ ದಾಳಿ ಮಾಡುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರು. ಇದೀಗ ಮಸೂದ್ ಪೆಜೆಶ್ಕಿಯನ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡುವ ಮೂಲಕ ಟ್ರಂಪ್‌ಗೆ ತಿರುಗೇಟು ನೀಡಿದ್ದಾರೆ. ಟ್ರಂಪ್‌ ಬೆದರಿಕೆಯ ಹಿನ್ನಲೆಯಲ್ಲಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ಇರಾನ್ ಕರೆ ನೀಡಿತ್ತು.

Source : Prajavani

1 hour ago

Home Flash News