... SMACY
Home Flash News {"Tamil Nadu":"Ariyalur,Chengalpattu,Chennai,Coimbatore,Cuddalore,Dharmapuri,Dindigul,Erode,Kallakurichi,Kanchipuram,Kanyakumari,Karur,Krishnagiri,Madurai,Mayiladuthurai,Nagapattinam,Nilgiris,Namakkal,Perambalur,Pudukkottai,Ramanathapuram,Ranipet,Salem,Sivaganga,Tenkasi,Tirupur,Tiruchirappalli,Theni,Tirunelveli,Thanjavur,Thoothukudi,Tirupattur,Tiruvallur,Tiruvarur,Tiruvannamalai,Vellore,Viluppuram,Virudhunagar","Kerala ":"Alappuzha,Ernakulam,Idukki,Kannur,Kasargod,Kollam,Kottayam,Kozhikode,Malappuram,Palakkad,Pathanamthitta,Thiruvananthapuram,Thrissur,Wayanad ","Pondichery":"Karaikal,Mahe,Puduchery,Yanam","Karnataka":"Bagalkot,Ballari,Belagavi,BengaluruRural,BengaluruUrban,Bidar,Chamarajanagar,Chikkaballapur,Chikkamagaluru,Chitradurga,DakshinaKannada,Davanagere,Dharwad,Gadag,Hassan,Haveri,Kalaburagi,Kodagu,Kolar,Koppal,Mandya,Mysuru,Raichur,Ramanagara,Shivamogga,Tumakuru,Udupi,UttaraKannada,Vijayanagara,Vijayapura,Yadgir","Andhra Pradesh":"AlluriSitharamaRaju,Anakapalli,Ananthapuram,Annamayya,Bapatla,Chittoor,EastGodavari,Eluru,Guntur,Kakinada,KonaSeema,Krishna,Kurnool,Manyam,Nandyal,NTR,Palnadu,Prakasam,SPSNellore,SriSatyasai,Thirupathi,Srikakulam,Vishakhapatnam,Vizianagaram,WestGodavari,YSRKadapa","Telangana":"Adilabad,BhadradriKothagudem,Hanumakonda,Hyderabad,Jagtial,Jangaon,JayashankarBhupalpally,JogulambaGadwal,Kamareddy,Karimnagar,Khammam,KumuramBheemAsifabad,Mahabubabad,Mahabubnagar,Mancherial,Medak,MedchalMalkajgiri,Mulugu,Nagarkurnool,Nalgonda,Narayanpet,Nirmal,Nizamabad,Peddapalli,RajannaSircilla,Rangareddy,Sangareddy,Siddipet,Suryapet,Vikarabad,Wanaparthy,Warangal,YadadriBhuvanagiri"} Login
ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್;

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ಅಂತರಾಷ್ಟ್ರೀಯ ಪ್ರಯಾಣಿಕರಿಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಪರಿಚಯಿಸಲು ಸಜ್ಜಾಗಿದ್ದು, ದೇಶದಲ್ಲೇ ಹೊಸ ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದೆ. ವಿದೇಶಕ್ಕೆ ಪ್ರಯಾಣ ಬೆಳೆಸುವಾಗ ವಿಮಾನ ನಿಲ್ದಾಣದ ವಿವಿಧ ಹಂತಗಳಲ್ಲಿ ಪಾಸ್‌ಪೋರ್ಟ್ ಮತ್ತು ಬೋರ್ಡಿಂಗ್ ಪಾಸ್ ಹಿಡಿದು ಸಾಲಿನಲ್ಲಿ ನಿಲ್ಲುವುದು ಇನ್ಮುಂದೆ ಇತಿಹಾಸವಾಗಲಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ಅಂತರಾಷ್ಟ್ರೀಯ ಪ್ರಯಾಣಿಕರಿಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಪರಿಚಯಿಸಲು ಸಜ್ಜಾಗಿದ್ದು, ದೇಶದಲ್ಲೇ ಹೊಸ ಮೈಲಿಗಲ್ಲು ಸ್ಥಾಪಿಸಲು ಮುಂದಾಗಿದೆ.
ದೇಶದಲ್ಲೇ ಮೊದಲ ಪ್ರಯತ್ನ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (BIAL), ಇಂಡಿಗೋ ಏರ್‌ಲೈನ್ಸ್, ಡಿಜಿ ಯಾತ್ರಾ ಫೌಂಡೇಶನ್ ಹಾಗೂ ಅಂತರಾಷ್ಟ್ರೀಯ ವಾಯು ಸಾರಿಗೆ ಸಂಘಟನೆ (IATA) ಸಹಯೋಗದೊಂದಿಗೆ ಈ ವಿನೂತನ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈವರೆಗೆ ಕೇವಲ ದೇಶಿಯ (Domestic) ಪ್ರಯಾಣಿಕರಿಗೆ ಮಾತ್ರ ಲಭ್ಯವಿದ್ದ 'ಡಿಜಿ ಯಾತ್ರಾ' ಮಾದರಿಯ ತಡೆರಹಿತ ಪ್ರಯಾಣದ ವ್ಯವಸ್ಥೆ ಈಗ ಅಂತರಾಷ್ಟ್ರೀಯ ಪ್ರಯಾಣಿಕರಿಗೂ ವಿಸ್ತರಣೆಯಾಗುತ್ತಿದೆ. ಏನಿದು ಹೊಸ ವ್ಯವಸ್ಥೆ? ಈ ಹೊಸ ನಿಯಮದ ಪ್ರಕಾರ, ಪ್ರಯಾಣಿಕರು ತಮ್ಮ ಪಾಸ್‌ಪೋರ್ಟ್ ಅಥವಾ ಫಿಸಿಕಲ್ ಬೋರ್ಡಿಂಗ್ ಪಾಸ್ ಅನ್ನು ಪದೇ ಪದೇ ತೋರಿಸುವ ಅಗತ್ಯವಿರುವುದಿಲ್ಲ. ಬದಲಾಗಿ, 'ಮುಖ ಗುರುತಿಸುವಿಕೆ' (Face Recognition) ತಂತ್ರಜ್ಞಾನದ ಮೂಲಕವೇ ಎಲ್ಲಾ ಭದ್ರತಾ ತಪಾಸಣೆಗಳು ನಡೆಯಲಿವೆ.

Source : News First

1 hour ago

Home Flash News