Select Location
All Locations
State
Region
City / District
IPL Black Ticket: ಚಿನ್ನಸ್ವಾಮಿ ಸ್ಟೇಡಿಯಂ ಕ್ಯಾಂಟೀನ್ ನೌಕರನಿಂದಲೇ IPL ಟಿಕೆಟ್ ದಂಧೆ! KSCA ಸದಸ್ಯನೇ ಮಾಸ್ಟರ್ ಮೈಂಡ್!

IPL Black Ticket: ಚಿನ್ನಸ್ವಾಮಿ ಸ್ಟೇಡಿಯಂ ಕ್ಯಾಂಟೀನ್ ನೌಕರನಿಂದಲೇ IPL ಟಿಕೆಟ್ ದಂಧೆ! KSCA ಸದಸ್ಯನೇ ಮಾಸ್ಟರ್ ಮೈಂಡ್!

ಬೆಂಗಳೂರು: ಬೆಂಗಳೂರಿನಲ್ಲಿ ಕೆಎಸ್​​ಸಿಎ (KSCA) ಸದಸ್ಯನೇ ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ (IPL Ticket) ನಡೆಸುತ್ತಿದ್ದ ಅಚ್ಚರಿಯ ಘಟನೆ ವರದಿಯಾಗಿದ್ದು, ಈ ಸಂಬಂಧ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಹೋಟೆಲ್ ಉದ್ಯೋಗಿಯನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾಳ ಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ದಂಧೆ ವಿರುದ್ಧ ಸಿಸಿಬಿ ಕಾರ್ಯಾಚರಣೆ ಮುಂದುವರಿದಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಮೂಲಕ ದುಬಾರಿ ಬೆಲೆಗೆ ಐಪಿಎಲ್ ಟಿಕೆಟ್ ಮಾರಾಟಕ್ಕೆ ಕೆಎಸ್​​ಸಿಎ ಸದಸ್ಯನೇ ಮುಂದಾಗಿದ್ದಾನೆ ಎಂದು ವರದಿಯಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದ್ದು, ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು ಬ್ಲಾಕ್ ಮಾರ್ಕೆಟ್‌ನಲ್ಲಿ ಮಾರಾಟ ಮಾಡಲು ಮುಂದಾದಾಗ ಸಿಸಿಬಿ (CCB) ಪೊಲೀಸರು ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಕಾಳ ಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟ ದಂಧೆ ವಿರುದ್ಧ ಸಿಸಿಬಿ ಕಾರ್ಯಾಚರಣೆ ಮುಂದುವರಿದಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಮೂಲಕ ದುಬಾರಿ ಬೆಲೆಗೆ ಐಪಿಎಲ್ ಟಿಕೆಟ್ ಮಾರಾಟಕ್ಕೆ ಕೆಎಸ್​​ಸಿಎ ಸದಸ್ಯನೇ ಮುಂದಾಗಿದ್ದಾನೆ ಎಂದು ವರದಿಯಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದ್ದು, ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು ಬ್ಲಾಕ್ ಮಾರ್ಕೆಟ್‌ನಲ್ಲಿ ಮಾರಾಟ ಮಾಡಲು ಮುಂದಾದಾಗ ಸಿಸಿಬಿ (CCB) ಪೊಲೀಸರು ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.


News18 Kannada 1 hour ago
Home Flash News