ತಮ್ಮ ಮನೆಯ ಬಾಡಿಗೆದಾರನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿರುವುದನ್ನು ಅರಿತ ಪತಿ ಆತನನ್ನು 7 ಅಡಿ ಆಳದ ಗುಂಡಿಯಲ್ಲಿ ಜೀವಂತ ಸಮಾಧಿ ಮಾಡಿರುವ ಗಟನೆ ಹರ್ಯಾಣದ ರೋಹ್ಟಕ್ನಲ್ಲಿ ನಡೆದಿದೆ. ಹರ್ಯಾಣ, ಮಾರ್ಚ್ 26: ತಮ್ಮ ಮನೆಯ ಬಾಡಿಗೆದಾರನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿರುವುದನ್ನು ಅರಿತ ಪತಿ ಆತನನ್ನು 7 ಅಡಿ ಆಳದ ಗುಂಡಿಯಲ್ಲಿ ಜೀವಂತ ಸಮಾಧಿ ಮಾಡಿರುವ ಗಟನೆ ಹರ್ಯಾಣದ ರೋಹ್ಟಕ್ನಲ್ಲಿ ನಡೆದಿದೆ. ಮೊದಲು ಜಗದೀಪ್ನನ್ನು ಸ್ನೇಹಿತರ ಸಹಾಯದಿಂದ ಅಪಹರಿಸಿದ್ದ, ನಂತರ ಹೊಲದಲ್ಲಿ 7 ಅಡಿ ಆಳದ ಗುಂಡಿ ತೋಡಿ ಜೀವಂತವಾಗಿ ಹೂತು ಹಾಕಿದ್ದ. ಕಳೆದ ವರ್ಷ ಡಿಸೆಂಬರ್ನಲ್ಲಿ ಯೋಗ ಶಿಕ್ಷಕರನ್ನು ಕೊಲೆ ಮಾಡಲಾಗಿತ್ತು. ಆದರೆ ಸುದೀರ್ಘ ತನಿಖೆ ನಂತರ ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.. ಯೋಗ ಶಿಕ್ಷಕರ ಮೃತದೇಹವನ್ನು ಸೋಮವಾರ ಹೊಲದಿಂದ ವಶಪಡಿಸಿಕೊಳ್ಳಲಾಗಿದೆ. ರೋಹ್ಟಕ್ನ ಬಾಬಾ ಮಸ್ತ್ನಾಥ್ ವಿಶ್ವವಿದ್ಯಾಲಯದಲ್ಲಿ ಯೋಗ ಶಿಕ್ಷಕರಾಗಿದ್ದವರು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಅಲ್ಲಿ ಬಾಡಿಗೆ ಮನೆಯ ಓನರ್ ಜತೆ ಅಕ್ರಮ ಸಂಬಂಧ ಹೊಂದಿದ್ದರು. ಅಲ್ಲಿ ಗುಂಡಿ ತೋಡಿ ಶಿಕ್ಷನನ್ನು ಜೀವಂತ ಸಮಾಧಿ ಮಾಡಿ, ಕೊಳವೆ ಬಾವಿಗಾಗಿ ಗುಂಡಿ ತೋಡಲಾಗಿದೆ ಎಂದು ಸಬೂಬು ನೀಡಿದ್ದರು.
ಪತ್ನಿಯ ಜತೆ ಅಕ್ರಮ ಸಂಬಂಧ, ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಸಮಾಧಿ ಮಾಡಿದ ವ್ಯಕ್ತಿ
Source : Smacy News
3 days ago