South India's No.1 Digital Mobile Paper
LIVE
Welcome to Smacy Media

ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಿರ್ದೇಶನ

ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಿರ್ದೇಶನ

ಈ ಸಂಬಂಧ ಬ್ಯಾಂಕಿನ ನಿರ್ದೇಶಕರೂ ಆಗಿರುವ ಕಡೂರಿನ ಮಾಜಿ ಶಾಸಕ ಕೆ.ಎಸ್.ಪ್ರಕಾಶ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ್ ಅವರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಹಕಾರ ಸಂಘಗಳ ನಿಬಂಧಕರು, ಅಪೆಕ್ಸ್ ಬ್ಯಾಂಕ್ ಚುನಾವಣಾಧಿಕಾರಿ, ಸಹಕಾರ ಚುನಾವಣಾ ಪ್ರಾಧಿಕಾರ, ಬೆಂಗಳೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ಅಪೆಕ್ಸ್ ಬ್ಯಾಂಕ್‌ಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ದೇವಿಪ್ರಸಾದ್ ಶೆಟ್ಟಿ ವಕಾಲತ್ತು ವಹಿಸಿದ್ದಾರೆ.

📍 Gulbarga
📰 TV9 Kannada
🕒 16 days ago

Related News

ಮಹಾರಾಷ್ಟ್ರದಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ಮರಾಠಿ ಕಲಿಯಲು ಮತ್ತೊಂದು ವರ್ಷ ಗಡುವು
ಮಹಾರಾಷ್ಟ್ರದಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ಮರಾಠಿ ಕಲಿಯಲು ಮತ್ತೊಂದು ವರ್ಷ ಗಡುವು
ನೇಪಾಲ ಪ್ರವಾಹದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ತುರ್ತು ಕ್ರಮ: ಸಚಿವ ಜೈಶಂಕರ್
ನೇಪಾಲ ಪ್ರವಾಹದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ತುರ್ತು ಕ್ರಮ: ಸಚಿವ ಜೈಶಂಕರ್
Nepal floods: 80 ಯಾತ್ರಿಕರು ನಾಪತ್ತೆ, ಭಾವುಕರಾದ ಸದ್ಗುರು; ಈಶಾ ಶಿಬಿರದಲ್ಲಿ ನೀರವ ಮೌನ
Nepal floods: 80 ಯಾತ್ರಿಕರು ನಾಪತ್ತೆ, ಭಾವುಕರಾದ ಸದ್ಗುರು; ಈಶಾ ಶಿಬಿರದಲ್ಲಿ ನೀರವ ಮೌನ
Back
Post Ad
To Ads